WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ 11 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 5,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ಅಥವಾ ಎಂ.ಇ/ಎಂ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಜನವರಿ 2,2021ರ ಅನ್ವಯ ಹುದ್ದೆಗಳಿಗನುಸಾರ ಗರಿಷ್ಟ 30 ರಿಂದ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ:

ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 1,60,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 1000/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.wapcos.gov.in/default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 5,2021ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Sh. G, Venkata Ramana,
Regional Manager,
4th floor,
Issac tower,
near bread world,
jawahar nagar,
kadavanthara,
kochi, kerala-682020.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
WAPCOS recruitment 2021 notification has been released for 11 engineer posts. interested candidates can apply before February 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+