WAPCOS Recruitment 2021: ವೆಬ್ ಡೆವಲಪರ್/ಮೊಬೈಲ್ ಡೆವಲಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ 3 ವೆಬ್ ಡೆವಲಪರ್/ಮೊಬೈಲ್ ಡೆವಲಪರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಫೆಬ್ರವರಿ 6,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂಸಿಎ/ಬಿ.ಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಜನವರಿ 1,2021ರ ಅನ್ವಯ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗಿಯಾಗಲು ಅರ್ಹರು.

ವೇತನ:

ವೆಬ್ ಡೆವಲಪರ್/ಮೊಬೈಲ್ ಡೆವಲಪರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.wapcos.gov.in/default.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನೇಮಕಾತಿಡ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ನಂತರ ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 6,2021ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯು ಸ್ಥಳ:
WAPCOS Limited 76-C,
Institutional Area,
Sector-18,
Gurgaon,
Haryana-122015.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
WAPCOS recruitment 2021 notification has been released for 3 web developer/mobile developer posts. Interested candidates can attend walk in interview On February 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+