WAPCOS Recruitment 2022 : 152 ಡ್ರಾಫ್ಟ್‌ಮ್ಯಾನ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನಲ್ಲಿ 152 ಡ್ರಾಫ್ಟ್‌ಮ್ಯಾನ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ನವೆಂಬರ್ 1,2022 ರಿಂದ ನವೆಂಬರ್ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನಲ್ಲಿ 152 ಹುದ್ದೆಗಳ ನೇಮಕಾತಿ

WAPCOS ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಡ್ರಾಫ್ಟ್‌ಮ್ಯಾನ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ 10ನೇ ತರಗತಿ, 12ನೇ ತರಗತಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

WAPCOS ನೇಮಕಾತಿ 2022 ವಯೋಮಿತಿ :

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಡ್ರಾಫ್ಟ್‌ಮ್ಯಾನ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ಗರಿಷ್ಟ 35 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

WAPCOS ನೇಮಕಾತಿ 2022 ವೇತನದ ವಿವರ :

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಡ್ರಾಫ್ಟ್‌ಮ್ಯಾನ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

WAPCOS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಡ್ರಾಫ್ಟ್‌ಮ್ಯಾನ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

WAPCOS ನೇಮಕಾತಿ 2022 ಅರ್ಜಿ ಶುಲ್ಕ :

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಡ್ರಾಫ್ಟ್‌ಮ್ಯಾನ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

WAPCOS ನೇಮಕಾತಿ 2022 ಅರ್ಜಿ ಸಲ್ಲಿಕೆ :

ವಾಟರ್ ಅಂಡ್ ಪವರ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನೇಮಕಾತಿಯ ಡ್ರಾಫ್ಟ್‌ಮ್ಯಾನ್ ಮತ್ತು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://wapcos.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಫೀಲ್ಡ್ ಸೂಪರ್‌ವೈಸರ್ ಹುದ್ದೆಗಳಿಗೆ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ನವೆಂಬರ್ 1 ರಿಂದ ನವೆಂಬರ್ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ಡ್ರಾಫ್ಟ್ಸ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವಿಳಾಸಕ್ಕೆ ನವೆಂಬರ್ 15,2022ರೊಳಗೆ ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Head (Pers), WAPCOS Limited, Plot No. 76-C, Institutional Area, Sector-18, Gurugram, Haryana-122015.

For Quick Alerts
ALLOW NOTIFICATIONS  
For Daily Alerts

English summary
WAPCOS recruitment 2022 notification has been released for 152 draftsman and field supervisor Posts. Interested candidates can apply before November 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X