Water Resources Department Recruitment 2022 : 155 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆಯಲ್ಲಿ 155 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 26,2022 ರಿಂದ ಅಕ್ಟೋಬರ್ 25,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಜಲ ಸಂಪನ್ಮೂಲ ಇಲಾಖೆಯಲ್ಲಿ 155 ಹುದ್ದೆಗಳಿಗೆ ಅರ್ಜಿ ಆಹ್ವಾನ

Water Resources Department ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ :

ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಪಿಯುಸಿ, ಡಿಪ್ಲೋಮಾ, ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Water Resources Department ನೇಮಕಾತಿ 2022 ವಯೋಮಿತಿ :

ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 4೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಂಗವಿಕಲ ಅಭ್ಯರ್ಥಿಗಳಿಗೆ ೧೦ ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Water Resources Department ನೇಮಕಾತಿ 2022 ವೇತನದ ವಿವರ :

ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ ವೇತನವನ್ನು ನೀಡಲಾಗುವುದು.

Water Resources Department ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

Water Resources Department ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

Water Resources Department ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಕರ್ನಾಟಕ ಸರ್ಕಾರ ಜಲ ಸಂಪನ್ಮೂಲ ಇಲಾಖೆ ನೇಮಕಾತಿಯ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 26,2022 ರಿಂದ ಅಕ್ಟೋಬರ್ 25,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Water resources department karnataka recruitment 2022 notification has been released for 155 SDA posts. Interested candidates can apply before October 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X