ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಬೆಳಗಾವಿ ಜೆಲ್ಲೆಯ 14 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಗ್ರಾಮಗಳಲ್ಲಿ/ನಗರ ಪ್ರದೇಶಗಳಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಕೆಗೆ ನವಂಬರ್ 27 ಕೊನೆಯ ದಿನಾಂಕವಾಗಿರುತ್ತದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಅಂಗನವಾಡಿ ಸಹಾಯಕಿಯರ ಹುದ್ದೆ |
| Organisation | ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ |
| Educational Qualification | ಕರ್ನಾಟಕ ಪದವಿಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಥವಾ ಸಿಬಿಎಸ್ ಇ /ಐಸಿಎಸ್ಇ ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ ಕನಿಷ್ಟ 4ನೇ ತರಗತಿ ಪಾಸಾಗಿರಬೇಕು ಹಾಗೆಯೇ ಗರಿಷ್ಟ 9ನೇ ತರಗತಿ ಪಾಸಾಗಿರಬೇಕು |
| Experience | ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ |
| Job Location | ಬೆಳಗಾವಿ |
| Application End Date | November 27, 2018 |
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
ಸ್ಟೆಪ್ 2
ನೇಮಕಾತಿ ಬಯಸುವ ಜಿಲ್ಲೆ ಹಾಗೂ ಹುದ್ದೆ ಹೆಸರು ಸೆಲೆಕ್ಟ್ ಮಾಡಿ
ಸ್ಟೆಪ್ 3
ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 4
ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ, ಕೇಳಿರುವ ಕಂಪ್ಲೀಟ್ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 5
ನಿಮ್ಮ ಭಾವಾಚಿತ್ರ ಸ್ಕ್ಯಾನ್ ಮಾಡಿಕೊಂಡು ಅಪ್‌ಲೋಡ್ ಮಾಡಿ
ಸ್ಟೆಪ್ 6: ಕೊನೆಯಲ್ಲಿ ಪ್ರಿವ್ಯೂ ಬಟನ್ ಕ್ಲಿಕ್ ಮಾಡಿ ಸಬ್‌ಮಿಟ್ ಮಾಡಿ


Click it and Unblock the Notifications











