ಪಶ್ಚಿಮ ಮಧ್ಯ ರೈಲ್ವೆಯಲ್ಲಿ 165 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾ.30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ:
10+2 ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ವಯೋಮಿತಿ:
ಕನಿಷ್ಟ 15 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ:
ಅರ್ಜಿದಾರರು 170/-ರೂ ಮತ್ತು ಪ.ಜಾ/ಪ.ಪಂ/ಅಂಗವಿಕಲ/ಮಹಿಳಾ ಅಭ್ಯರ್ಥಿಗಳು 70/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://wcr.indianrailways.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮಾರ್ಚ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
WCR recruitment 2021 notification has been released for 165 trade apprentice posts. Interested candidates can apply before March 30.
Story first published: Tuesday, March 23, 2021, 11:29 [IST]