ಪಶ್ಚಿಮ ಮಧ್ಯ ರೈಲ್ವೇ ನೇಮಕಾತಿನಲ್ಲಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪಶ್ಚಿಮ ಮಧ್ಯ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ಅಡಿಯಲ್ಲಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

By Nishmitha Bekal

ಪಶ್ಚಿಮ ಮಧ್ಯ ರೈಲ್ವೇ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ಅಡಿಯಲ್ಲಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಪಶ್ಚಿಮ ಮಧ್ಯ ರೈಲ್ವೇ ನೇಮಕಾತಿನಲ್ಲಿ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಲಿಖಿತ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನ ನೇಮಕ ಮಾಡಿಕೊಳ್ಳಲಾಗುವುದು. ಇನ್ನು ಅರ್ಜಿ ಶುಲ್ಕ ರೂ 100 ಆಗಿದ್ದು, ಅರ್ಜಿ ಸಲ್ಲಿಕೆಗೆ ಡಿಸಂಬರ್ 15, 2018 ಕೊನೆಯ ದಿನಾಂಕವಾಗಿದೆ.

ಪಶ್ಚಿಮ ಮಧ್ಯ ರೈಲ್ವೇ ನೇಮಕಾತಿ ಹುದ್ದೆಯ ಡೀಟೆಲ್ಸ್:

CRITERIA DETAILS
Name Of The Posts ಗ್ರೂಪ್ ಸಿ ಮತ್ತು ಡಿ
Organisation ಪಶ್ಚಿಮ ಮಧ್ಯ ರೈಲ್ವೇ
Educational Qualification ಐಟಿಐ ಸರ್ಟಿಫಿಕೇಟ್ ಜತೆ 10 ನೇ ತರಗತಿ ಪಾಸಾಗಿರಬೇಕು
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಟೆಕ್ನಿಕಲ್ ಸ್ಕಿಲ್
Job Location ಭಾರತ
Industry ರೈಲ್ವೇಸ್
Application Start Date November 20, 2018
Application End Date November 30, 2018

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಬಹುದು
More Read: ಇಂಡಿಯನ್ ಕೋಸ್ಟ್ ಗಾರ್ಡ್‌ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

  • ಸ್ಟೆಪ್ 1: ಪಶ್ಚಿಮ ಮಧ್ಯ ರೈಲ್ವೇ ಆಫೀಶಿಯಲ್ ವೆಬ್‌ಸೈಟ್ ಗೆ ವಿಸಿಟ್ ಮಾಡಿ
  • ಸ್ಟೆಪ್ 2: ಹೋಮ್ ಪೇಜ್‌ನಲ್ಲಿ ಇರುವ ಅಬೋಟ್ ಅಸ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: Recruitment ಆಯ್ಕೆ ಮಾಡಿಕೊಳ್ಳಿ
  • ಸ್ಟೆಪ್ 4: ಎಡಬದಿಯಲ್ಲಿ ಇರುವ Railway Recruitment Cell ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 5: Scouts and Guides ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 6: ನ್ಯೂ ರಿಜಿಸ್ಟ್ರೇಶನ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 7: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸಬ್‌ಮಿಟ್ ಮಾಡಿ

ಹುದ್ದೆಯ ಕುರಿತು ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ http://103.229.25.252:8080/sg_Jbp_2_2018/Template/SG_02_2018_Final.pdf

More News  

For Quick Alerts
ALLOW NOTIFICATIONS  
For Daily Alerts

English summary
Railway Recruitment Cell, West Central Railway (RRC WCR) has released an employment notification calling out aspirants to apply in Group C and D posts under scouts and guides category. Those interested can check out the eligibility, salary scale, how to apply and the complete details of the government job here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+