WCL Recruitment 2021 : 316 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೆಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನಲ್ಲಿ 316 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಸೆಪ್ಟೆಂಬರ್ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವೆಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ

ಹುದ್ದೆಗಳ ವಿವರ:

ಗ್ರಾಜುಯೇಟ್ ಅಪ್ರೆಂಟಿಸ್ - 101 ಹುದ್ದೆಗಳು
ಟೆಕ್ನೀಶಿಯನ್ ಅಪ್ರೆಂಟಿಸ್ - 215 ಹುದ್ದೆಗಳು
ಒಟ್ಟು 316 ಹುದ್ದೆಗಳು

ವಿದ್ಯಾರ್ಹತೆ:

ಇಂಜಿನಿಯರಿಂಗ್ ಪದವಿ, ಬಿ.ಇ/ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಆಗಸ್ಟ್ 19,2021ರ ಅನ್ವಯ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಸ್ಟೈಫೆಂಡ್:

ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8000/-ರಿಂದ 9000/-ರೂಗಳ ವರೆಗೆ ಸ್ಟೈಫೆಂಡ್ ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಆಸಕ್ತ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಲು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://westerncoal.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 21,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
WCL recruitment 2021 notification has been released for 316 apprentice posts. Interested candidates can apply before September 21.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+