WII Recruitment 2020: 20 ಜ್ಯೂ.ಪ್ರಾಜೆಕ್ಟ್ ಫೆಲೋ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ 20 ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ನೀಡಲಾಗುವ ವೇತನ ಮತ್ತು ಅರ್ಜಿ ಸಲ್ಲಿಕೆಯ ವಿವರ ತಿಳಿಯಲು ಮುಂದೆ ಓದಿ.

ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ 20 ಹುದ್ದೆಗಳ ನೇಮಕಾತಿ

ವಿದ್ಯಾರ್ಹತೆ:

ಎಂ.ಫಿಲ್, ಪಿಹೆಚ್.ಡಿ, ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಗರಿಷ್ಟ 30, 45 ಮತ್ತು 50 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪ/ಓಬಿಸಿ/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ:

ಪ್ರಾಜೆಕ್ಟ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/-ರೂ, ಜ್ಯೂನಿಯರ್ ಪ್ರಾಜೆಕ್ಟ್ ಫೆಲೋ (ಜೆಪಿಎಫ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 31,000/-ರೂ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 545/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://wii.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
WII recruitment 2020 notification has been released for 20 Junior project fellow, project associate and project assistant posts. Interested candidates can apply through online before November 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+