ಜಿಲ್ಲಾಧಿಕಾರಿಗಳ ಕಾರ್ಯಾಲಯ ಯಾದಗಿರಿಯಲ್ಲಿ ತಾಂತ್ರಿಕ ಸಲಹೆಗಾರ ಹುದ್ದೆಗಳ ನೇಮಕಾತಿ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಕೋಶ ಜಿಲ್ಲಾಧಿಕಾರಿಗಳ ಕಾರ್ಯಾಲಯ, ಯಾದಿಗಿರಿಯಲ್ಲಿ ಒಬ್ಬ ತಾಮತ್ರಿಕ ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಸದರಿ ಹುದ್ದೆಗಾಗಿ ಅರ್ಹ ನಿವೃತ್ತ ಅರ್ಜಿದಾರರು (ನಿವೃತ್ತ ಸರ್ಕಾರಿ ನೌಕರರು ಮಾತ್ರ) ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 25,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಯಾದಗಿರಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ತಾಂತ್ರಿಕ ಸಲಹೆಗಾರ
Organisation ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಕೋಶ ಜಿಲ್ಲಾಧಿಕಾರಿಗಳ ಕಾರ್ಯಾಲಯ
Job Location ಯಾದಗಿರಿ ಜಿಲ್ಲೆ (ಕರ್ನಾಟಕ)
Salary Scale ತಿಂಗಳಿಗೆ 40,000/-ರೂ
Application Start Date October 17, 2019
Application End Date October 25, 2019

ವಯೋಮಿತಿ:

ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಧಿಕಾರಿ /ಸಿಬ್ಬಂದಿಗೆ ನಿಗದಿಪಡಿಸಲಾದ ಮಾಸಿಕ ಗೌರವಧನ 40,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಯಾದಗಿರಿ ಜಿಲ್ಲೆಯ ಅಧಿಕೃತ ವೆಬ್‌ಸೈಟ್‌ https://yadgir.nic.in/en/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ನಂತರ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಅಕ್ಟೋಬರ್ 25,2019ರ ಸಂಜೆ 5:30 ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಕಚೇರಿಯ ವಿಳಾಸ:
ಜಿಲ್ಲಾಧಿಕಾರಿಗಳ ಕಾರ್ಯಾಲಯ,
ಯಾದಗಿರಿ ಜಿಲ್ಲೆ,
ಯಾದಗಿರಿ.

ಹುದ್ದೆಗಳ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Yadagiri commissioner office recruitment 2019 notification has been released on official website for the recruitment of technical consultant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+