ಯೆಸ್ ಬ್ಯಾಂಕ್ ನಲ್ಲಿ 574 ಹುದ್ದೆಗಳ ನೇಮಕಾತಿ

ಯೆಸ್ ಬ್ಯಾಂಕ್ ನಲ್ಲಿ 574 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

 ಯೆಸ್ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ...ಏ.30ರೊಳಗೆ ಅರ್ಜಿ ಹಾಕಿ
CRITERIA DETAILS
Name Of The Posts ವಿವಿಧ ಹುದ್ದೆಗಳು
Organisation ಯೆಸ್ ಬ್ಯಾಂಕ್
Educational Qualification ಪದವಿ
Job Location ಭಾರತದೆಲ್ಲೆಡೆ
Application Start Date March 19, 2020
Application End Date April 30, 2020

ವಿದ್ಯಾರ್ಹತೆ:

ಯನ್ನು ಮಾನ್ಯತೆ ಪಡೆದ ಬೋರ್ಡ್ / ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ವಯೋಮಿತಿ:

ಯೆಸ್ ಬ್ಯಾಂಕ್ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.yesbank.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಏಪ್ರಿಲ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Yes bank recruitment 2020 notification has been released on official website for the recruitment of various 574 posts. Interested candidates can apply through online before 30th April 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+