ಜಿಲ್ಲಾ ಪಂಚಾಯಿತಿ ನೇಮಕಾತಿ 2019 ಜಿಲ್ಲಾ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.
ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆಗಸ್ಟ್ 20,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

| CRITERIA | DETAILS |
| Name Of The Posts | ಜಿಲ್ಲಾ ಸಂಯೋಜಕರು |
| Organisation | ಜಿಲ್ಲಾ ಪಂಚಾಯಿತಿ |
| Educational Qualification | ಎಂ.ಎಸ್ /ಎಂ.ಎ,ಎಂಎಸ್‌ಡಬ್ಲ್ಯೂ,ಸ್ಬಾತಕೋತ್ತರ ಪದವಿ,ಗ್ರ್ಯಾಜುಯೇಟ್ ಪದವಿ ಅಥವಾ ಡಿಪ್ಲೋಮಾ,ಎಂಸಿಎ /ಎಂ.ಎಸ್ಸಿ /ಬಿಇ |
| Job Location | ಮೈಸೂರು (ಕರ್ನಾಟಕ) |
| Application Start Date | August 15, 2019 |
| Application End Date | August 20, 2019 |
ವಿದ್ಯಾರ್ಹತೆ:
ಎಂ.ಎಸ್ /ಎಂ.ಎ,ಎಂಎಸ್‌ಡಬ್ಲ್ಯೂ,ಸ್ಬಾತಕೋತ್ತರ ಪದವಿ,ಗ್ರ್ಯಾಜುಯೇಟ್ ಪದವಿ ಅಥವಾ ಡಿಪ್ಲೋಮಾ ಮತ್ತು ಎಂಸಿಎ /ಎಂ.ಎಸ್ಸಿ /ಬಿಇ ವಿದ್ಯಾರ್ಹತೆಯುಳ್ಳ ಆಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಆಗಸ್ಟ್ 20,2019ರೊಳಗೆ ಪೋಸ್ಟ್ ಮೂಲಕ ಸಲ್ಲಿಸಬಹುದು.
ಕಚೇರಿಯ ವಿಳಾಸ:
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ,
ಜಿಲ್ಲಾ ಪಂಚಾಯಿತಿ ಮೈಸೂರು,
ಮೈಸೂರು ಬುಲ್‌ವಾರ್ಡ್ ರೋಡ್,
ಮೈಸೂರು-570001
ಅಭ್ಯರ್ಥಿಗಳು ಮೈಸೂರು ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ
ಮತ್ತು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ


Click it and Unblock the Notifications











