Zilla Panchayat Recruitment 2019 : 50 ಹುದ್ದೆಗಳ ನೇಮಕ...ಆಸಕ್ತರು ಸೆಪ್ಟೆಂಬರ್ 27ರೊಳಗೆ ಅರ್ಜಿ ಹಾಕಿ

ರಾಯಚೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 50 ಗ್ರೇಡ್ 2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 27,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಉದ್ಯೋಗಾವಕಾಶ : ಆಸಕ್ತರು ಅರ್ಜಿ ಹಾಕಿ

CRITERIA DETAILS
Name Of The Posts ಗ್ರೇಡ್ 2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ
Organisation ಜಿಲ್ಲಾ ಪಂಚಾಯಿತಿ
Educational Qualification ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ
Job Location ರಾಯಚೂರು (ಕರ್ನಾಟಕ)
Salary Scale ನೇಮಕಾತಿ ನಿಯಮಾನುಸಾರ
Application Start Date September 5, 2019
Application End Date September 27, 2019

ವಿದ್ಯಾರ್ಹತೆ:

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಹತೆಯುಳ್ಳ ಆಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಪಂಚಾಯಿತಿಯ ಅಧಿಕೃತ ವೆಬ್‌ಸೈಟ್‌ http://zpraichur.kar.nic.in/ ಗೆ ಹೋಗಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಅರ್ಜಿಯನ್ನು ಸೆಪ್ಟೆಂಬರ್ 27,2019ರ ಸಂಜೆ 5:30ರೊಳಗೆ ಪೋಸ್ಟ್ ಮೂಲಕ ಸಲ್ಲಿಸಬಹುದು.

ಕಚೇರಿಯ ವಿಳಾಸ:
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ,
ಜಿಲ್ಲಾ ಪಂಚಾಯಿತಿ ರಾಯಚೂರು,
ರಾಯಚೂರು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Zilla Panchayat Raichur Recruitment 2019-20: Apply for 50 Grade-2 Secretaries & Second Division Accounts Assistants vacancies. Zilla Panchayat Raichur invited applications from eligible and interested candidates to fill up Grade-2 Secretaries & Second Division Accounts Assistants Posts through Zilla Panchayat Raichur official notification September 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+