ದ್ವಿತೀಯ ಪಿಯುಸಿ ಪರೀಕ್ಷೆ: ಮರುಮೌಲ್ಯಮಾಪನ ಮತ್ತು ಮರುಎಣಿಕೆ

ಈ ಬಾರಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅವಕಾಶ ಕಲ್ಪಿಸಿದ್ದು ಆಸಕ್ತ ವಿದ್ಯಾರ್ಥಿಗಳು ದಿನಾಂಕ 24-05-2017 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ರಾಜ್ಯದಲ್ಲಿ ಈ ಬಾರಿ ಶೇ.52.38 ರಷ್ಟು ಫಲಿತಾಂಶ ಕಂಡುಬಂದಿದೆ. ಕಳೆದ ಆರು ವರ್ಷಗಳಲ್ಲಿ ಈ ಬಾರಿಯೇ ಫಲಿತಾಂಶದಲ್ಲಿ ಇಳಿಕೆ ಕಂಡುಬಂದಿದ್ದು, ಕಟ್ಟುನಿಟ್ಟಿನ ಪರೀಕ್ಷಾ ಕ್ರಮವೇ ಕಡಿಮೆ ಫಲಿತಾಂಶಕ್ಕೆ ಕಾರಣ ಎಂದು ಹೇಳಲಾಗಿದೆ.

ಈ ಬಾರಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅವಕಾಶ ಕಲ್ಪಿಸಿದ್ದು ಆಸಕ್ತ ವಿದ್ಯಾರ್ಥಿಗಳು ದಿನಾಂಕ 24-05-2017 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಯನ್ನು ವಿದ್ಯಾರ್ಥಿಗಳು ಪಡೆಯಬಹುದಾಗಿದ್ದು ದಿನಾಂಕ 19-05-2017 ರೊಳಗೆ ಶುಲ್ಕ ಪಾವತಿಸಿ ಪಡೆಯಬಹುದಾಗಿದೆ. [ದ್ವಿತೀಯ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ವಿವರ]

ಸ್ಕ್ಯಾನಿಂಗ್ ಪ್ರತಿ ಪಡೆಯಲು ಶುಲ್ಕ ಪ್ರತಿ ವಿಷಯಕ್ಕೆ ರೂ.400/-

ಪಿಯುಸಿ ಪರೀಕ್ಷೆ: ಮರುಮೌಲ್ಯಮಾಪನ ಮತ್ತು ಮರುಎಣಿಕೆ

ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 -05 -2017
ಮರುಮೌಲ್ಯಮಾಪನದ ಶುಲ್ಕ: ಪ್ರತಿ ವಿಷಯಕ್ಕೆ ರೂ.1260/-

ಸೂಚನೆ

  • ಮರುಮೌಲ್ಯಮಾಪನದಲ್ಲಿ ನಿಗದಿಪಡಿಸಿರುವ ಅಂಕಗಳಿಗಿಂತ ಹೆಚ್ಚಿನ ಅಂಕಗಳು ಅಥವಾ ಕಡಿಮೆ ಅಂಕಗಳು ಬಂದಲ್ಲಿ ಅಂಕಗಳೊಂದಿಗೆ ಫಲಿತಾಂಶವನ್ನು ಪರಿಷ್ಕರಿಸಿ ಪ್ರಕಟಿಸಲಾಗುವುದು. ಹಾಗೂ ಮೊದಲು ಪಡೆದ ಅಂಕಗಳನ್ನು ಮರು ಸ್ಥಾಪಿಸಲು ಅವಕಾಶವಿರುವುದಿಲ್ಲ.
  • ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ವ್ಯಾಸಂಗಕ್ಕೆ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನದ ಫಲಿತಾಂಶಕ್ಕಾಗಿ ಕಾಯಬಾರದು.
  • ಮರುಮೌಲ್ಯಮಾಪನದ ಫಲಿತಾಂಶವನ್ನು ಇಲಾಖೆ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

ಅಂಕಗಳ ಮರುಎಣಿಕೆ

  • ಅಂಕಗಳ ಮರುಎಣಿಕೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-05-2017
  • ಅಂಕಗಳ ಮರುಎಣಿಕೆಗೆ ಶುಲ್ಕವಿರುವುದಿಲ್ಲ.
  • ಮರುಎಣಿಕೆಯ ಫಲಿತಾಂಶವನ್ನು ಇಲಾಖೆ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.
For Quick Alerts
ALLOW NOTIFICATIONS  
For Daily Alerts

English summary
For those students who are not contented with the score obtained in the 2nd PUC exams can always apply for revaluation and retotaling.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X