ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ: ಮುಖ್ಯಮಂತ್ರಿ ಹೇಳಿಕೆ

ಹಾಪ್‌ಕಾಮ್ಸ್ ನೌಕರರ ವಿರುದ್ಧ ಕಠಿಣ ಕ್ರಮ

ರಾಜ್ಯದೆಲ್ಲೆಡೆ ಕೊರೋನಾ ವೈರಸ್ ಸೋಂಕು ಹಬ್ಬಿದ ಹಿನ್ನೆಲೆಯಲ್ಲಿ 3 ತಿಂಗಳ ಕಾಲ ಲಾಕ್‌ಡೌನ್ ವಿಧಿಸಲಾಗಿತ್ತು. ಈ ಸಂದರ್ಭದಲ್ಲಿ ಕೆಲಸಕ್ಕೆ ಹಾಜರಾಗದ 150 ಹಾಪ್‍ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದ 550 ಹಾಪ್‍ಕಾಮ್ಸ್ ಮಳಿಗೆಗಳ ಪೈಕಿ ಕೇವಲ 250 ಮಳಿಗೆಗಳು ಕಾರ್ಯನಿರ್ವಹಿಸುತ್ತಿದ್ದು . ಮಳಿಗೆ ತೆರೆಯದೇ ಇರುವವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಬೇಕೆಂದು ಸಿಎಂ ಸೂಚಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Taking an action on hopcom workers who are not attended for work during lockdown time.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X