Karnataka Adarsha Vidyalaya Entrance Exam 2021: ಕೋವಿಡ್ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆ ಮುಂದೂಡಿಕೆ

ಆದರ್ಶ ವಿದ್ಯಾಲಯದ 6ನೇ ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆ ಮುಂದೂಡಿಕೆ.

ರಾಜ್ಯದಲ್ಲಿ ಕೋವಿಡ್-19 ವ್ಯಾಪಕವಾಗಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ 2021-22ನೇ ಸಾಲಿನ ಆದರ್ಶ ವಿದ್ಯಾಲಯಗಳಲ್ಲಿನ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಅತೀ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ.

Karnataka Adarsha Vidyalaya Entrance Exam 2021: ಆದರ್ಶ ವಿಶ್ವವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನKarnataka Adarsha Vidyalaya Entrance Exam 2021: ಆದರ್ಶ ವಿಶ್ವವಿದ್ಯಾಲಯ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಆದರ್ಶ ವಿದ್ಯಾಲಯ:

ಕರ್ನಾಟಕ ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್‌ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗಗುತ್ತಿದೆ. ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಗುರಿಯಾಗಿದೆ.
2021-22ನೇ ಸಾಲಿನಲ್ಲಿ 6ನೇ ತರಗತಿಯ ಮಕ್ಕಳ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಯನ್ನು ನಡೆಸಿ ಆಯ್ಕೆ ಮಾಡಲಾಗುವುದು. ಪ್ರವೇಶ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತಿದ್ದು, ಮಕ್ಕಳು ಯಾವುದೇ ಶುಲ್ಕ ಪಾವತಿಸಬೇಕಾಗಿರುವುದಿಲ್ಲ.

For Quick Alerts
ALLOW NOTIFICATIONS  
For Daily Alerts

English summary
The entrance exam for class 6th enrollment in adarsha schools for the year 2021-22 has been postponed due to covid19. The next date will be notified.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X