ಆದರ್ಶ ವಿದ್ಯಾಲಯ 2020: 6ನೇ ತರಗತಿ ದಾಖಲಾತಿಯ ಪ್ರವೇಶ ಪರೀಕ್ಷೆ ಫಲಿತಾಂಶ ಔಟ್

ಆದರ್ಶ ವಿದ್ಯಾಲಯ 2020-21ನೇ ಸಾಲಿನ 6ನೇ ತರಗತಿಯ ದಾಖಲಾತಿಗೆ ನಡೆಸಿದ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.

ಆದರ್ಶ ವಿದ್ಯಾಲಯ ದಾಖಲಾತಿ: ಪ್ರವೇಶ ಪರೀಕ್ಷೆ ಫಲಿತಾಂಶ ರಿಲೀಸ್

ಆದರ್ಶ ವಿದ್ಯಾಲಯವು 6ನೇ ತರಗತಿ ದಾಖಲಾತಿ ಪ್ರವೇಶ ಪರೀಕ್ಷೆಗೆ ಫೆಬ್ರವರಿ 3,2020 ರಿಂದ ಫೆಬ್ರವರಿ 17,2020ರ ವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ನಂತರ ಮಾರ್ಚ್ 15ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ಫಲಿತಾಂಶ ಚೆಕ್‌ ಮಾಡುವುದು ಹೇಗೆ ?:

ಅಭ್ಯರ್ಥಿಗಳು ಮೊದಲು ಆದರ್ಶ ವಿದ್ಯಾಲಯ ಮಾದರಿ ಶಾಲೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ. ಅಲ್ಲಿ ನಿಮ್ಮರಿಜಿಸ್ಟರ್‌ ನಂಬರ್ ಅಥವಾ ಎಸ್‌ಎಟಿಎಸ್‌ ಸಂಖ್ಯೆಯನ್ನು ನೀಡಿ ನಂತರ ಸಬ್‌ಮಿಟ್ ಮಾಡಿ. ನಂತರ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟ್ ತೆಗೆದಿಟ್ಟುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
Adarsha vidyalaya released entrance exam 2020 result for class 6 admission.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X