ಭಾರತೀಯ ವಾಯುಪಡೆ 2019 ಸಾಮಾನ್ಯ ಪರೀಕ್ಷೆಯ (ಎಎಫ್‌ಸಿಎಟಿ) ಪ್ರವೇಶ ಪತ್ರ ಬಿಡುಗಡೆ

ಭಾರತೀಯ ವಾಯುಪಡೆ (ಐಎಎಫ್‌) ವಾಯುಪಡೆಯು ಸಾಮಾನ್ಯ ಪ್ರವೇಶ ಪರೀಕ್ಷೆ (ಎಎಫ್‌ಸಿಎಟಿ) ಪ್ರವೇಶ ಪತ್ರ 2019 ಅನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭಾರತೀಯ ವಾಯುಪಡೆ ಸಾಮಾನ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಭಾರತೀಯ ವಾಯುಪಡೆ (ಐಎಎಫ್‌) ಯು ಒಟ್ಟು 242 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು ಇದೀಗ ಸಾಮಾನ್ಯ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿರುತ್ತದೆ. ಭಾರತದೆಲ್ಲೆಡೆ ಆಗಸ್ಟ್ 24 ಮತ್ತು 25 ರಂದು ಎಎಫ್‌ಸಿಎಟಿ ಪರೀಕ್ಷೆಗಳು ನಡೆಯಲಿದ್ದು, ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭಾರತೀಯ ವಾಯುಪಡೆಯು ಎಎಫ್‌ಸಿಎಟಿ ಹುದ್ದೆಗಳ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಭಾರತೀಯ ವಾಯುಪಡೆಯ ಅಧಿಕೃತ ವೆಬ್‌ಸೈಟ್‌ https://afcat.cdac.in/AFCAT/ ಗೆ ಹೋಗಿ
ಸ್ಟೆಪ್ 2: ನಂತರ "AFCAT Admit Card 2019" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಿಮ್ಮ ಇ-ಮೇಲ್ ಐಡಿ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರವನ್ನು ಸೇವ್ ಮಾಡಿ ನಂತರ ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶವನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿರುತ್ತದೆ ಹಾಗೂ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ. ಪರೀಕ್ಷೆಯ ಬಗೆಗೆ ಇನ್ನಷ್ಟು ತಿಳಿಯಲು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿ.

ಅಥವಾ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Indian Air Force 2019 released admit card for AFCAT Online Exam
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+