AIIMS Postpones Entrance Exam 2021: ಬಿ.ಎಸ್ಸಿ ಮತ್ತು ಎಂ.ಎಸ್ಸಿ ಕೋರ್ಸ್ ಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ

ಏಮ್ಸ್ ಪ್ರವೇಶ ಪರೀಕ್ಷೆ ಮುಂದೂಡಿಕೆ

ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ (ಏಮ್ಸ್) ಬಿಎಸ್ಸಿ (ಹೆಚ್‌) ನರ್ಸಿಂಗ್ ಮತ್ತು ಎಂಎಸ್ಸಿ ಕೋರ್ಸ್‌ಗಳಿಗೆ ನಡೆಸಲಾಗುವ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ.

ಏಮ್ಸ್‌ ಬಿ.ಎಸ್ಸಿ ಮತ್ತು ಎಂ.ಎಸ್ಸಿ ಕೋರ್ಸ್ ಗಳಿಗೆ ಪ್ರವೇಶ ಪರೀಕ್ಷೆಯನ್ನು ಜೂನ್ 14 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಕೋವಿಡ್ ಎರಡನೇ ಅಲೆಯ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶ ಪರೀಕ್ಷೆಯನ್ನು ಮುಂದೂಡಿದೆ.

ಪ್ರವೇಶ ಪರೀಕ್ಷೆಯ ಪರಿಷ್ಕೃತ ದಿನಾಂಕಗಳನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಿದ್ದು, ಅಭ್ಯರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್‌ https://www.aiimsexams.ac.in/ ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು.

For Quick Alerts
ALLOW NOTIFICATIONS  
For Daily Alerts

English summary
AIIMS postponed entrance exam 2021 for BSc And MSc courses due to increase cases of covid19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X