Amazon: ಉದ್ಯೋಗಿಗಳಿಗೆ ಜನವರಿ 2021ರ ವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಸೂಚನೆ

ದಿನೇ ದಿನೇ ಕೊರೋನಾ ಸೋಂಕು ದೇಶ ವಿದೇಶಗಳಲ್ಲಿ ಹೆಚ್ಚುತ್ತಿದ್ದು, ಈಗಾಗಲೇ ವಿವಿಧ ಐಟಿ ಮತ್ತು ಬಹುರಾಷ್ಟ್ರೀಯ ಕಂಪೆನಿಗಳು ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವ ಅವಕಾಶ ಕಲ್ಪಿಸಿದೆ. ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅನೇಕ ಕಂಪೆನಿಗಳು ವರ್ಕ್ ಫ್ರಂ ಹೋಂ ಅವಧಿಯನ್ನು ವಿಸ್ತರಿಸಿವೆ.

ಅಮೆಜಾನ್ ಕಂಪೆನಿಯಲ್ಲಿ 2021ರ ಜನವರಿಗೆ ವರೆಗೆ ವರ್ಕ್ ಫ್ರಂ ಹೋಮ್

ಅದೇ ರೀತಿಯಾಗಿ ಜಾಗತಿಕವಾಗಿ 8 ಲಕ್ಷಕ್ಕೂ ಅಧಿಕ ಉದ್ಯೋಗಿಗಳನ್ನು ಹೊಂದಿರುವ ಅಮೆಜಾನ್ ಕಂಪನಿ ಕೂಡ 2021ರ ಜನವರಿ ವರೆಗೆ ತಮ್ಮ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಹೇಳಿದೆ. ಉದ್ಯೋಗಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದೂ ಉದ್ಯೋಗಿಗಳು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಅಮೆಜಾನ್ ಸಲಹೆ ನೀಡಿದೆ.

For Quick Alerts
ALLOW NOTIFICATIONS  
For Daily Alerts

English summary
Amazon extended work from home for its employees until January 2021.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X