ಸೆಪ್ಟೆಂಬರ್ 5ರಿಂದ ಶಾಲೆಗಳು ರೀ ಓಪನ್!

ದೇಶದೆಲ್ಲೆಡೆ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಶಿಕ್ಷಣ ಕ್ಷೇತ್ರಕ್ಕೆ ಅಪಾರ ಪೆಟ್ಟು ಬಿದ್ದಂತಾಗಿದೆ. ಮುಂದಿನ ದಿನಗಳಲ್ಲಿ ಶಾಲೆ ತೆರೆಯುವುದು ಯಾವಾಗ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಹೌದು ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ತೆರೆಯಲು ಮುಖ್ಯಮಂತ್ರಿ ಜಗನ್ ಮೋಹನ್ ನೇತೃತ್ವದ ಆಂಧ್ರಪ್ರದೇಶದ ಸರ್ಕಾರ ಚಿಂತನೆ ನಡೆಸಿದೆ.

ಸೆಪ್ಟೆಂಬರ್ 5ರಿಂದ ಶಾಲೆಗಳು ಪುನರಾರಂಭ!

ಕೊರೊನಾದಿಂದಾಗಿ ಶಾಲೆ ಆರಂಭಿಸಲು ಎರಡು ಮೂರು ತಿಂಗಳು ಸಮಸ್ಯೆ ಉಂಟಾಗಿತ್ತು. ಆದರೆ ಇದೇ ರೀತಿ ಮುಂದುವರಿದರೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಮಸ್ಯೆ ಉಂಟಾಗುವ ಕಾರಣದಿಂದ ಸೆಪ್ಟೆಂಬರ್‌ 5 ರಿಂದ ಶಾಲೆಗಳನ್ನು ಪುನರ್ ಆರಂಭ ಮಾಡಲು ಚಿಂತನೆ ನಡೆಸಲಾಗಿದೆ. ಆದರೆ ಸೆಪ್ಟೆಂಬರ್ ನಲ್ಲಿ ಪರಿಸ್ಥಿತಿಯನ್ನು ಗಮನಿಸಿಕೊಂಡು ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದೆ. ಈ ಹಿನ್ನೆಲೆ ಆಗಸ್ಟ್ 31ರ ಒಳಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ಸಂಬಂಧಿಸಿದ ದಿನನಿತ್ಯದ ಕೆಲಸಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಆಂಧ್ರ ಪ್ರದೇಶದಲ್ಲಿ ಈಗ ಶಾಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳು ನಡೆಯುತ್ತಿದ್ದರೂ ಕೂಡ, ವಿದ್ಯಾರ್ಥಿಗಳಿಗೆ ಇದು ಹೊಸ ಅನುಭವವಾಗಿರುವುದರಿಂದ ಆನ್‌ಲೈನ್‌ ಕಲಿಕಾ ಕ್ರಮಕ್ಕೆ ಒಗ್ಗಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊರೊನಾ ರೋಗ ಒಂದು ಹಂತಕ್ಕೆ ನಿಯಂತ್ರಣಕ್ಕೆ ಬಂದ ಬಳಿಕ ಸೆಪ್ಟೆಂಬರ್ ಐದರಿಂದ ಶಾಲೆಗಳನ್ನು ಪುನರಾರಂಭ ಮಾಡಲು ನಿರ್ಧರಿಸಲಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Andra pradesh government plans to reopen schools from september 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+