Annual Examination For Class 1 to 9 : ಇನ್ನೆರಡು ದಿನಗಳಲ್ಲಿ 1 ರಿಂದ 9ನೇ ತರಗತಿಗಳ ವಾರ್ಷಿಕ ಪರೀಕ್ಷೆಯ ನಿರ್ಧಾರ ಪ್ರಕಟ

1 ರಿಂದ 9ನೇ ತರಗತಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ

ಕರ್ನಾಟಕ ರಾಜ್ಯದಲ್ಲಿ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌ ಸುರೇಶ್‌ ಕುಮಾರ್‌ ಹೇಳಿದ್ದಾರೆ.

ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಕುರಿತು ಅಭಿಪ್ರಾಯ ನೀಡಲು ಅಧಿಕಾರಿಗಳು, ಪ್ರಾಥಮಿಕ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ಶಿಕ್ಷಣ ತಜ್ಞರು, ಖಾಸಗಿ ಶಾಲೆಗಳ ಮುಖ್ಯಸ್ಥರು, ಶಿಕ್ಷಣ ಇಲಾಖೆ ಅಧಿಕಾರಿಗಳು ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಅಲ್ಲದೇ ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸುತ್ತಿದ್ದು ಇನ್ನೆರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ 6 ರಿಂದ 9ನೇ ತರಗತಿಗಳನ್ನು ಏಪ್ರಿಲ್ 20, 2021 ರವರೆಗೆ ಸ್ಥಗಿತಗೊಳಿಸಲು ಆದೇಶ ಹೊರಡಿಸಲಾಗಿದೆ. ಈ ನಡುವೆ 1 ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಬೇಕೋ ಅಥವಾ ಬೇಡವೋ ಎಂಬ ಪ್ರಶ್ನೆಗೆ ಇನ್ನೆರಡು ದಿನಗಳಲ್ಲಿ ಉತ್ತರ ಸಿಗಲಿದೆ ಎಂದು ಸಚಿವರು ಹೇಳಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
Annual examination decision will take for class 1 to 9 in two days said by minister S.suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+