ಇಂದು ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ ಫಲಿತಾಂಶ ಪ್ರಕಟ ಸಾಧ್ಯತೆ

ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ ಫಲಿತಾಂಶವು ಇಂದು ಸಂಜೆ 5 ಗಂಟೆಗೆ ರಿಲೀಸ್ ಆಗಲಿದ್ದು, ಆಸಕ್ತ ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ಗೆ ವಿಸಿಟ್ ಮಾಡಿ ಚೆಕ್ ಮಾಡಿಕೊಳ್ಳಬಹುದಾಗಿದೆ.

By Nishmitha Bekal

ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ ಫಲಿತಾಂಶವು ಇಂದು ಸಂಜೆ 5 ಗಂಟೆಗೆ ರಿಲೀಸ್ ಆಗಲಿದ್ದು, ಆಸಕ್ತ ಅಭ್ಯರ್ಥಿಗಳು ಆಫೀಶಿಯಲ್ ಸೈಟ್ ಗೆ ವಿಸಿಟ್ ಮಾಡಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಇಂದು ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ ಫಲಿತಾಂಶ ಪ್ರಕಟ ಸಾಧ್ಯತೆ

8,9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಸಲುವಾಗಿ ಆಕಾಶ್ ಎಜ್ಯುಕೇಶನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯು ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ ಆಯೋಜಿಸುತ್ತಿದೆ. ದೇಶದಾದ್ಯಂತ ಹಲವಾರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ.

ಫಲಿತಾಂಶ ಚೆಕ್ ಮಾಡಲು ಫಾಲೋ ಮಾಡಬೇಕಾದ ಸ್ಟೆಪ್ಸ್

ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ ಫಲಿತಾಂಶ ಚೆಕ್ ಮಾಡಲು ಫಾಲೋ ಮಾಡಬೇಕಾದ ಸ್ಟೆಪ್ಸ್ ಹೀಗಿದೆ

  • ಸ್ಟೆಪ್ 1: ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2: ಆಕಾಶ್ ನ್ಯಾಷನಲ್ ಟ್ಯಾಲೆಂಟ್ ಹಂಟ್ ಎಕ್ಸಾಂ ಫಲಿತಾಂಶಕ್ಕೆ ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ನಿಮ್ಮ ರೋಲ್ ನಂಬರ್ ಹಾಗೂ ಜನ್ಮದಿನಾಂಕ ನಮೂದಿಸಿ
  • ಸ್ಟೆಪ್ 4: ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ, ಫಲಿತಾಂಶ ಮೂಡುತ್ತದೆ
  • ಸ್ಟೆಪ್ 5: ಮುಂದಿನ ರೆಫರೆನ್ಸ್ ಗೆ ಫಲಿತಾಂಶದ ಪ್ರಿಂಟೌಟ್ ತೆಗೆದುಕೊಳ್ಳಿ

8,9, ಹಾಗೂ 10ನೇ ತರಗತಿಗಳಿಂದ ಒಟ್ಟು 50 ವಿದ್ಯಾರ್ಥಿಗಳನ್ನ ಈ ಸ್ಕೋಲರ್ ಶಿಪ್ ಪರೀಕ್ಷೆಗೆ ಆಯ್ಕೆ ಮಾಡಲಾಗುತ್ತದೆ. ಇನ್ನು ಈ ಪರೀಕ್ಷೆಯು ಆಪ್‌ಲೈನ್ ಹಾಗೂ ಆನ್‌ಲೈನ್ ಸೇರಿದಂತೆ ಎರಡು ವಿಭಾಗಗಳಲ್ಲೂ ನಡೆಯುತ್ತದೆ. ನವಂಬರ್ 10ರಂದು ಸಂಜೆ 6 ಗಂಟೆಗೆ 10 ನೇ ತರಗತಿಯ ಫಲಿತಾಂಶ ಪ್ರಕಟವಾಗಿತ್ತು. 3 ಲಕ್ಷ ವಿದ್ಯಾರ್ಥಿಗಳು ಆಫ್‌ಲೈನ್ ಮೂಲಕ ಪರೀಕ್ಷೆ ಬರೆದಿದ್ದರೆ, 5000 ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪರೀಕ್ಷೆ ಬರೆದಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

More News  

For Quick Alerts
ALLOW NOTIFICATIONS  
For Daily Alerts

English summary
The result of Aakash National Talent Hunt Exam (ANTHE) for class 8 and class 9 is going to be released today at 5 PM on the official website. Candidates who have appeared for the exam held on October 28 can visit the official website to check their result. According to the sources, the result for the classes 8 and 9 will be declared on November 13, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+