Scholarship For Ex Servicemen Childrens 2020 : ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿವೇತನ

2020-21ನೇ ಸಾಲಿನ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ 10+2 (ಪಿಯುಸಿ), ಡಿಪ್ಲೊಮ ಮತ್ತು ವೃತ್ತಿಪರ ಪದವಿ ಶಿಕ್ಷಣದಲ್ಲಿ ಶೇಕಡಾ 60% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಮಾಜಿ ಸೈನಿಕರ ಮಕ್ಕಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿವೇತನ

ಆಸಕ್ತ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ http://ksb.gov.in/index.htm ಗೆ ಭೇಟಿ. ಅರ್ಜಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 30,2020ರೊಳಗೆ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಥಿ ವೇತನ:

ಮಾಜಿ ಸೈನಿಕ ಮಕ್ಕಳಿಗೆ ನೀಡಲಾಗುವ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ವರ್ಷಕ್ಕೆ 2,500/-ರೂ ಮತ್ತು ವಿದ್ಯಾರ್ಥಿನಿಗೆ ವರ್ಷಕ್ಕೆ 3,000/-ರೂ ವಿದ್ಯಾರ್ಥಿವೇತನ ನೀಡಲಾಗುವುದು.

ಮಾಜಿ ಸೈನಿಕರ ಮಕ್ಕಳಿಗೆ ವಿದ್ಯಾರ್ಥಿವೇತನ

ಅರ್ಜಿ ಸಲ್ಲಿಸುವುದು ಹೇಗೆ:

ಸ್ಟೆಪ್ 1: ಮಾಜಿ ಸೈನಿಕರ ಮಕ್ಕಳು ಅಧಿಕೃತ ವೆಬ್‌ಸೈಟ್‌ ವಿಳಾಸ https://scholarships.gov.in/home ಗೆ ಭೇಟಿ ನೀಡಿ.
ಸ್ಟೆಪ್ 2: ವಿದ್ಯಾರ್ಥಿವೇತನ ಅರ್ಜಿ ಸಲ್ಲಿಕೆಯ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಎಲ್ಲವೂ ಪೂರ್ಣಗೊಂಡ ಬಳಿಕ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Ex-servicemen childrens who got 60% in puc, degree and diploma studies can apply for scholarship before november 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X