ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ.2 ಲಕ್ಷ ವಿದ್ಯಾರ್ಥಿವೇತನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ.2 ಲಕ್ಷ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18 ನೇ ಸಾಲಿಗೆ IIITS, NITs, IISERs, AIIMS, NLU, ISM, IIP, ISI, JIPMER ಮತ್ತು SPA ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಆನ್ ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ-2017 ಅರ್ಜಿ ಆಹ್ವಾನಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ-2017 ಅರ್ಜಿ ಆಹ್ವಾನ

ರೂ.2 ಲಕ್ಷ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿವೇತನ

ಅರ್ಹತೆ

ಭಾರತದ ಪ್ರಜೆಯಾಗಿದ್ದು, ವಿದ್ಯಾರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು.

ಅಭ್ಯರ್ಥಿಯು IIITS, NITs, IISERs, AIIMS, NLU, ISM, IIP, ISI, JIPMER ಮತ್ತು SPA ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರಬೇಕು.

ಆದಾಯ ಮಿತಿ

ಅರ್ಜಿದಾರರ ಕುಟುಂಬ ವಾರ್ಷಿಕ ಆದಾಯ ರೂ.6 ಲಕ್ಷಗಳಿಗೆ ಮೀರಿರಬಾರದು.

ಅಭ್ಯರ್ಥಿಯು IIITS, NITs, IISERs, AIIMS, NLU, ISM, IIP, ISI, JIPMER ಮತ್ತು SPA ಇತ್ಯಾದಿ ಸಂಸ್ಥೆಗಳು ನಡೆಸುವ JEE-Advancecd, CAT, JAM ಮತ್ತು ಇತರೆ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು.

ವಿದ್ಯಾರ್ಥಿಗಳು ಅವರ ಶೈಕ್ಷಣಿಕ ಅವಧಿಯಲ್ಲಿ ಒಮ್ಮೆ ಮಾತ್ರ ಈ ವೇತನ ಪಡೆಯಲು ಅರ್ಹರಿರುತ್ತಾರೆ.

ಆನ್ಲೈನ್ ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು

  • ಎಸ್ ಎಸ್ ಎಲ್ ಸಿ ಅಂಕಪಟ್ಟಿ
  • ಇತ್ತೀಚಿನ ಭಾವಚಿತ್ರ
  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐ.ಎಫ್.ಎಸ್.ಸಿ ಕೋಡ್ (ಬ್ಯಾಂಕ್ ಪಾಸ್ ಬುಕ್ ಮೊದಲ ಪುಟದ ಜೆರಾಕ್ಸ್ ಪ್ರತಿ)
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಕೋರ್ಸ್ ಪ್ರವೇಶಕ್ಕೆ ನಿಗದಿಪಡಿಸಿದ ಪ್ರವೇಶ ಪರೀಕ್ಷೆಯ ಅಂಕಪಟ್ಟಿ
  • ಕೋರ್ಸ್ ಪ್ರವೇಶ ಬಗ್ಗೆ ದಾಖಲಾತಿ
  • ಘಟಿಕೋತ್ಸವ ಪ್ರಮಾಣಪತ್ರ/ ಪದವಿ ಪ್ರಮಾಣ ಪತ್ರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-01-2018

ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
An online application has been invited to encourage students of backward classes who are studying in IIITS, NITs, IISERs, AIIMS, NLU, ISM, IIP, ISI, JIPMER and SPA educational institutions from Backward Classes Welfare Department.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X