ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ.
ವಿವಿಧ ವೃಂದಗಳಲ್ಲಿ 250 ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ.

ಪ್ರವೇಶ ಪತ್ರ ಪಡೆಯುವ ವಿಧಾನ
- ಬಮೂಲ್ ವೆಬ್ಸೈಟ್ ಗೆ ಭೇಟಿ ನೀಡಿ
- Recruitment Notification-2017 ಲಿಂಕ್ ಕ್ಲಿಕ್ ಮಾಡಿ
- ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
- ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಿ
ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ವಿಧಾನ ಅರ್ಹತಾ ಪರೀಕ್ಷೆ ಮೂಲಕ ಆಭ್ಯರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಹತದಾಯಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಮೌಖಿಕ ಪರೀಕ್ಷೆಗೆ ಕರೆಯಲಾಗುವುದು.
ಸೂಚನೆ
ಅರ್ಹತಾ ಪರೀಕ್ಷೆಗೆ ಪ್ರವೇಶ ಪತ್ರ ಕಡ್ಡಾಯವಾಗಿದ್ದು, ಪ್ರವೇಶ ಪತ್ರ ಇಲ್ಲದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಇರುವುದಿಲ್ಲ.
ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ಪ್ರವೇಶ ಪತ್ರದ ಜೊತೆಗೆ ಯಾವುದಾದರು ಒಂದು ಗುರುತಿನ ಚೀಟಿ ಕೊಂಡೊಯ್ಯಬೇಕು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











