Bangalore University Exams 2021: ಸ್ನಾತಕ, ಸ್ನಾತಕೋತ್ತರ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು ವಿವಿ ಯುಜಿ, ಪಿಜಿ ಮತ್ತು ಇಂಜಿನಿಯರಿಂಗ್ ಪರೀಕ್ಷೆಗಳು ಪೋಸ್ಟ್ ಪೋನ್ಡ್

ಬೆಂಗಳೂರು ವಿಶ್ವವಿದ್ಯಾನಿಲಯವು ಏಪ್ರಿಲ್ 19ರಂದು ನಿಗದಿಪಡಿಸಲಾದ ಸ್ನಾತಕ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಗಳನ್ನು ಮುಂದೂಡಿರುವುದಾಗಿ ಪ್ರಕಟಣೆ ಹೊರಡಿಸಿದೆ.

ದೇಶದೆಲ್ಲೆಡೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾನಿಲಯವು ಏ.18ರಂದು ನಡೆಯಬೇಕಿದ್ದ ಸ್ನಾತಕ, ಸ್ನಾತಕೋತ್ತರ ಮತ್ತು ಇಂಜಿನಿಯರಿಂಗ್ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ವಿಶ್ವವಿದ್ಯಾನಿಲಯದ ಉಪಕುಲಪತಿ ಹೇಳಿದ್ದಾರೆ.

ಕೊರೋನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆದರೆ ರಾಜ್ಯದಲ್ಲಿ ಹತ್ತನೇ ತರಗತಿ ಪರೀಕ್ಷೆಯು ಜೂನ್ 21 ರಿಂದ ಪ್ರಾರಂಭವಾಗುವುದರಿಂದ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಅನೇಕ ರಾಜ್ಯಗಳು ಕೂಡ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಿದೆ ಮತ್ತು ಕೆಲವು ರಾಜ್ಯಗಳು ಬೋರ್ಡ್ ಪರೀಕ್ಷೆಗಳನ್ನು ಮುಂದೂಡಿವೆ.

More News  

For Quick Alerts
ALLOW NOTIFICATIONS  
For Daily Alerts

English summary
Bangalore university postponed UG, PG and engineering exams which scheduled on April 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+