SSP Post Matric Scholarship 2022-23 : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಡಿ.31ರೊಳಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

2022-23ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ಮರುಪಾವತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 21,2022 ರಿಂದ ಡಿಸೆಂಬರ್ 31,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಧಿಕೃತ ವೆಬ್‌ಸೈಟ್: https://ssp.postmatric.karnataka.gov.in/
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್: http://backwardclasses.kar.nic.in/

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BCWD invited applications for SSP post matric scholarship, fee concession, vidyasiri-food and Accomadation and scholarship.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X