Post Matric Scholarship 2021-22 : ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ಜೂ.30ರ ವರೆಗೆ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ಮತ್ತೊಮ್ಮೆ ವಿಸ್ತರಣೆ

2021-22ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ಮಗದೊಮ್ಮೆ ವಿಸ್ತರಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ಮತ್ತೊಮ್ಮೆ ವಿಸ್ತರಣೆ

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆನ್‌ಲೈನ್ ಮೂಲಕ ಏಪ್ರಿಲ್ 30,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಆದರೆ ಮೆಡಿಕಲ್ ಕೋರ್ಸ್ ಗಳ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಮೆಡಿಕಲ್ ಕೋರ್ಸ್ ಗಳಿಗೆ ಮಾತ್ರ ಅರ್ಜಿ ಸಲ್ಲಿಸುವ ದಿನಾಂಕಗಳನ್ನು ಮೇ 31,2022ರ ವರೆಗೆ ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 30,2022ರ ವರೆಗೆ ವಿಸ್ತರಿಸಲಾಗಿದೆ.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಧಿಕೃತ ವೆಬ್‌ಸೈಟ್: https://ssp.postmatric.karnataka.gov.in/

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್: http://backwardclasses.kar.nic.in/

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಿಕೆಯ ಅವಧಿ ವಿಸ್ತರಣೆಯ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BCWD invited applications for post matric scholarship, fee concession, vidyasiri-food and Accomadation and scholarship for nursing students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+