Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಜೂ.20ರೊಳಗೆ ಅರ್ಜಿ ಹಾಕಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಜೂನ್ 20,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಿಂದಾಗಿ ಜೂನ್ 7ರ ವರೆಗೆ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ
ಅನುಕೂಲಕ್ಕಾಗಿ ಈ ಅವಕಾಶವನ್ನು ನೀಡಲಾಗಿದೆ. ಈಗಾಗಲೇ ಎಸ್‌ಎಸ್‌ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಪ್ರಾರಂಭಗೊಂಡಿದ್ದು, ಅರ್ಜಿಯನ್ನು ಪೂರ್ಣಗೊಳಿಸದೇ ಇರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಅಧಿಕೃತ ವೆಬ್‌ಸೈಟ್: https://ssp.postmatric.karnataka.gov.in/
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್: http://backwardclasses.kar.nic.in/

More News  

For Quick Alerts
ALLOW NOTIFICATIONS  
For Daily Alerts

English summary
BCWD invited applications for post matric sholarship, fee concession, vidyasiri-food and accomadation and scholarship for nursing students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+