Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಏ.20ರೊಳಗೆ ಅರ್ಜಿ ಹಾಕಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2020-21ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆನ್‌ಲೈನ್ ಮೂಲಕ ಮಾರ್ಚ್ 20,2021ರೊಳಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆದರೆ ಅರ್ಜಿ ಸಲ್ಲಿಸುವಿಕೆಯ ಅವಧಿಯನ್ನು ವಿಸ್ತರಿಸುವಂತೆ ಪೋಷಕರು/ವಿದ್ಯಾರ್ಥಿಗಳು/ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದರ ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಏಪ್ರಿಲ್ 20,2021ರ ವರೆಗೆ ವಿಸ್ತರಿಸಲಾಗಿದೆ.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಿಕೆಯ ಅವಧಿ ವಿಸ್ತರಣೆಯ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
BCWD extended application dates for post matric sholarship, fee concession, vidyasiri-food and accomadation and scholarship for nursing students.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+