Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಮೇ.15ರೊಳಗೆ ಅರ್ಜಿ ಹಾಕಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2020-21ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಕಾರ್ಯಕ್ರಮಗಳಡಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆನ್‌ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಲು ದಿನಾಂಕವನ್ನು ನಿಗದಿ ಮಾಡಲಾಗಿತ್ತು. ಆದರೆ ಕೆಲವೊಂದು ವಿಶ್ವವಿದ್ಯಾನಿಲಯಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನೊಂದಣಿ ಸಂಖ್ಯೆಯನ್ನು ಒದಗಿಸಿರದ ಕಾರಣ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗಿರುವುದಿಲ್ಲ ಹಾಗೂ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮೇ 12,2021ರ ವರೆಗೂ ರಾಜ್ಯದಾದ್ಯಂತ ಲಾಕ್‌ ಡೌನ್‌ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 15,2021ರ ವರೆಗೆ ವಿಸ್ತರಿಸಲಾಗಿದೆ.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಿಕೆಯ ಅವಧಿ ವಿಸ್ತರಣೆಯ ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BCWD extended application dates for post matric sholarship, fee concession, vidyasiri-food and accomadation and scholarship for nursing students. Apply before may 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X