2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004
ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ: https://bcwd.karnataka.gov.in/
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
BCWD invited applications for post matric sholarship, fee concession, vidyasiri-food and accomadation and scholarship for nursing students. Application date extended, candidates can apply before April 30.
Story first published: Wednesday, April 28, 2021, 23:46 [IST]