Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಏ.30ರೊಳಗೆ ಅರ್ಜಿ ಹಾಕಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ಮತ್ತು "ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ" ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.

 

ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005/8050770004

ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ: https://bcwd.karnataka.gov.in/

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
BCWD invited applications for post matric sholarship, fee concession, vidyasiri-food and accomadation and scholarship for nursing students. Application date extended, candidates can apply before April 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X