ಭಾರತೀಯ ಪ್ರಮಾಣೀಕರಣ ಸಂಸ್ಥೆ (ಬಿಐಎಸ್), ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನೀಶಿಯನ್ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಆನ್‌ಲೈನ್ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ.

ಬಿಐಎಸ್ ಒಟ್ಟು 50 ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 8,2020ರೊಳಗ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ದೇಶದಾದ್ಯಂತ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಇದೀಗ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ಅಧಿಕೃತವ ವೆಬ್‌ಸೈಟ್ ಅನ್ನು ಚೆಕ್ ಮಾಡಿಕೊಳ್ಳುತ್ತಿರತಕ್ಕದ್ದು.
ಅಭ್ಯರ್ಥಿಗಳು ಪರೀಕ್ಷಾ ದಿನಾಂಕ ಮುಂದೂಡಿಕೆಯ ಪ್ರಕಟಣೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts
English summary
BIS recruitment: exam postponed notification released in official website.
Story first published: Monday, March 23, 2020, 16:49 [IST]


Click it and Unblock the Notifications











