ಬಿಎಂಆರ್‌ಸಿಎಲ್ 2019 ವಿವಿಧ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) 134 ಮೇಂಟೇನರ್ಸ್, 41 ಜ್ಯೂನಿಯರ್ ಇಂಜಿನಿಯರ್, 37 ಸೆಕ್ಷನ್ ಇಂಜಿನಿಯರ್ಸ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ತಿಳಿಸಿತ್ತು. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 3 ರಿಂದ ಫೆಬ್ರವರಿ 2,2019 ರವರೆಗೆ ಅವಕಾಶವನ್ನು ನೀಡಲಾಗಿತ್ತು.

ಪ್ರವೇಶ ಪತ್ರ ಬಿಡುಗಡೆ

ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯನ್ನು ಎದುರಿಸಬೇಕಿದ್ದು ಇದೀಗ ಪರೀಕ್ಷಾ ಪ್ರವೇಶ ಪತ್ರವು ಬಿಡುಗಡೆಗೊಂಡಿರುತ್ತದೆ. ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಭಾಗವಹಿಸಲು ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪಡೆಯಬಹುದು.

ಪ್ರವೇಶ ಪತ್ರವನ್ನು ಪಡೆಯಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ
ಸ್ಟೆಪ್ 1: ಅಭ್ಯರ್ಥಿಗಳು ಬಿಎಂಆರ್‌ಸಿಎಲ್ ನ ಅಧಿಕೃತ ವೆಬ್‌ಸೈಟ್ http://english.bmrc.co.in/ ಗೆ ಹೋಗಿ.
ಸ್ಟೆಪ್ 2: ನಂತರ ಅಭ್ಯರ್ಥಿಗಳು Career Section ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Click here for download Hall Ticket" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ನಿಮ್ಮ ಅಪ್ಲಿಕೇಶನ್ ನಂ. ಮತ್ತು ನಿಮ್ಮ ಜನ್ಮ ದಿನಾಂಕವನ್ನು ನಮೂದಿಸಿ ನಂತರ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದು.

ಡೌನ್‌ಲೋಡ್ ಮಾಡಿದ ಪ್ರವೇಶ ಪತ್ರವನ್ನು ಪರೀಕ್ಷಾ ಸಮಯಕ್ಕೆ ಒಯ್ಯುವುದು ಕಡ್ಡಾಯವಾಗಿದ್ದು ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಬೇಕು.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Bangalore Metro Rail Corporation Limited (BMRCL) is going to release admit card for the BMRCL 2019 examination. Candidates can download their admit cards from the official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+