Canara Bank Admit Card 2021: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕೆನರಾ ಬ್ಯಾಂಕ್ ವಿಶೇಷ ಅಧಿಕಾರಿ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಕೆನರಾ ಬ್ಯಾಂಕ್ ವಿಶೇಷ ಅಧಿಕಾರಿ ಹುದ್ದೆಗಳ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಕೆನರಾ ಬ್ಯಾಂಕ್ 220 ವಿ‍ಶೇ‍ಷ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಡಿಸೆಂಬರ್ 15,2020ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.canarabank.com/ ಗೆ ಭೇಟಿ ನೀಡಿ.
ಸ್ಟೆಪ್ 2: ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ಪಾಸ್ ವರ್ಡ್ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Canara bank released online exam admit card 2021 for specialist officer posts. Candidates can download now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X