CAT Exam 2019: ಪರೀಕ್ಷಾ ಪ್ರವೇಶ ಪತ್ರ ಪ್ರಕಟ

2019ರ ಕ್ಯಾಟ್ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ಇಲ್ಲಿದೆ ಸಿಹಿ ಸುದ್ದಿ. ಇಂಡಿಯನ್‌ ಇನ್‌ಸ್ಟಿಟ್ಯೂಟ್ ಆಫ್‌ ಮ್ಯಾನೇಜ್ಮೆಂಟ್ (IIM) ಕೋಜಿಕೊಡ್ ಕ್ಯಾಟ್ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ಕ್ಯಾಟ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಸಾಮಾನ್ಯ ಪ್ರವೇಶ ಪರೀಕ್ಷೆ (CAT) 2019 ಇದು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, ನವೆಂಬರ್ 24ರಂದು ಪರೀಕ್ಷೆಯು ನಡೆಯಲಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಐಐಎಂ ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಐಐಎಂ ನ ಅಧಿಕೃತ ವೆಬ್‌ಸೈಟ್‌ https://iimcat.ac.in/per/g01/pub/756/ASM/WebPortal/1/index.html?756@@1@@1#!ಗೆ ಭೇಟಿ ನೀಡಿ.

ಸ್ಟೆಪ್ 2: CAT 2019 ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್‌ನ ಲಿಂಕ್‌ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರಿಜಿಸ್ಟರ್ ನಂಬರ್ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ

ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್‌ ತೆಗೆದುಕೊಳ್ಳಿ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರ ಜೊತೆಗೆ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನ ಸೂಚನೆಗಳನ್ನು ಓದಿಕೊಳ್ಳತಕ್ಕದ್ದು.

More News  

For Quick Alerts
ALLOW NOTIFICATIONS  
For Daily Alerts

English summary
exam 2019 admit card to be released in official website. candidates can download
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+