ಸಿಬಿಎಸ್‌ಇ ಹತ್ತನೇ ತರಗತಿ ಫಲಿತಾಂಶ ಇಂದು ಬಿಡುಗಡೆ: ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ( ಸಿಬಿಎಸ್‌ಇ)10ನೇ ತರಗತಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟ ಮಾಡಲಾಗಿದೆ. ಇದೇ ಮೇ 2 ರಂದು ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡಲಾಗಿದ್ದ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಪ್ರಕಟ ಮಾಡಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು cbseresults.nic.in ಅಥವಾ cbse.nic.in ವೆಬ್‌ಸೈಟ್‌ನಲ್ಲಿ ಚೆಕ್ ಮಾಡಿಕೊಳ್ಳಬಹುದು.

ಸಿಬಿಎಸ್‌ಇ ಹತ್ತನೇ ತರಗತಿ ಫಲಿತಾಂಶ ಪ್ರಕಟ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಫೆಬ್ರವರಿ 21 ರಿಂದ ಮಾರ್ಚ್ 29ರ ವರೆಗೆ 10ನೇ ತರಗತಿ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಸಿಬಿಎಸ್‌ಸಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ಮೊದಲು http://cbseresults.nic.in/cbseresults_cms/Public/Home.aspx ಅಥವಾ http://cbse.nic.in/ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಸ್ಟೆಪ್ 2: ಹೋಮ್ ಪೇಜ್‌ನಲ್ಲಿ "10ನೇ ತರಗತಿ ಫಲಿತಾಂಶ 2019" ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.

ಸ್ಟೆಪ್ 3: ನಿಮ್ಮ ಅಧಿಕೃತ ರಿಜಿಸ್ಟರ್ ಸಂಖ್ಯೆ ಹಾಗೂ ಪ್ರವೇಶ ಪ್ರತಿಯಲ್ಲಿರುವ ಇತರೆ ದಾಖಲೆಗಳನ್ನು ನಮೂದಿಸಿ ನಂತರ ಕ್ಲಿಕ್ ಮಾಡಿ.

ಸ್ಟೆಪ್ 4: ಒಮ್ಮೆ ಸ್ಕ್ರೀನ್‌ನಲ್ಲಿ ನಿಮ್ಮ ಫಲಿತಾಂಶ ಪ್ರಕಟವಾದ ನಂತರ ಅದನ್ನು ಸೇವ್ ಮಾಡಿಕೊಂಡು ನಂತರ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
CBSE 2019 released class 10 results today, students can check results in official website now
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+