ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ 10ನೇ ತರಗತಿ ಫಲಿತಾಂಶವನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡುವ ಸಾಧ್ಯತೆ ಇದೆ. ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಿದ್ದು, ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ಫಲಿತಾಂಶವು ಡಿಜಿಟಲ್ ಪ್ಲಾಟ್‌ಫಾರ್ಮ್ ಗಳಾದ ಡಿಜಿಲಾಕಲ್ ಮತ್ತು ಉಮಾಂಗ್ ಆಪ್ ಗಳಲ್ಲಿ ಕೂಡ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾದ ಕೂಡಲೇ ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡುವ ಮೂಲಕ ವೀಕ್ಷಿಸಿ.
ಸಿಬಿಎಸ್ಇ 10ನೇ ತರಗತಿ ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://cbseresults.nic.in/ ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ 'ಸಿಬಿಎಸ್ಇ 10ನೇ ತರಗತಿ ಫಲಿತಾಂಶ 2021' ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
For Quick Alerts
For Daily Alerts


Click it and Unblock the Notifications











