ಸಿಬಿಎಸ್‌ಇ 2020ನೇ ಸಾಲಿನ ಹತ್ತನೇ ತರಗತಿಯ ಪ್ರಶ್ನೆ ಪತ್ರಿಕೆ ಸ್ವರೂಪದಲ್ಲಿ ಬದಲಾವಣೆ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 2020ನೇ ಸಾಲಿನ 10ನೇ ತರಗತಿಯ ಪ್ರಶ್ನೆ ಪತ್ರಿಕೆ ಸ್ವರೂಪದಲ್ಲಿ ಬದಲಾವಣೆಯನ್ನು ತರಲು ಮುಂದಾಗಿದೆ. ಸಿಬಿಎಸ್‌ಇ ನಿನ್ನೆ ಟ್ವೀಟ್ ನಲ್ಲಿ 10ನೇ ತರಗತಿಯ ಪ್ರಶ್ನೆ ಪತ್ರಿಕೆಗಳಲ್ಲಿ ವಿವರಣಾತ್ಮಕ ಪ್ರಶ್ನೆಗಳನ್ನು ಕಡಿಮೆ ಮಾಡಲಾಗುವುದು ಎಂದು ತಿಳಿಸಿದೆ. ಇದು ವಿದ್ಯಾರ್ಥಿಗಳಿಗೆ ಹೆಚ್ಚು ಸಂತಸ ತರುವ ವಿಷಯವಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಿಗದಿತ ಸಮಯದಲ್ಲಿ ಸುಲಭವಾಗಿ ಮತ್ತು ಕ್ರಿಯಾಶೀಲತೆಯಿಂದ ಬರೆಯಲು ಸಹಾಯವಾಗಲಿದೆ ಎಂದು ತಿಳಿಸಿದೆ.

2020ನೇ ಸಾಲಿನ ಹತ್ತನೇ ತರಗತಿಯ ಪ್ರಶ್ನೆ ಪತ್ರಿಕೆ ಸ್ವರೂಪ ಬದಲಿಸಿದ ಸಿಬಿಎಸ್‌ಇ

 

ಹಿಂದಿ, ಇಂಗ್ಲಿಷ್, ವಿಜ್ಞಾನ, ಗಣಿತ, ಸಮಾಜ ವಿಜ್ಞಾನ, ಗೃಹ ವಿಜ್ಞಾನ, ಸಂಸ್ಕೃತ ವಿಷಯಗಳಲ್ಲಿ ವಿವರಣಾತ್ಮಕ ಪ್ರಶ್ನೆಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಯಾವುದೇ ಒತ್ತಡವಿಲ್ಲದೇ ಆರಾಮದಾಯಕವಾಗಿ ಪರೀಕ್ಷೆಯಲ್ಲಿ ಉತ್ತರಿಸಲು ಸಹಾಯಕವಾಗಿದೆ ಎಂದು ಹೇಳಿದೆ.

ಈ ವರ್ಷದ ಆರಂಭದಲ್ಲಿ, ಕಲಿಕೆಯ ಫಲಿತಾಂಶಗಳು ಮತ್ತು ಮೌಲ್ಯಮಾಪನ ವಿಧಾನಗಳ ನಡುವಿನ ಅಂತರವನ್ನು ಉಲ್ಲೇಖಿಸಿ ಮೌಲ್ಯಮಾಪನ ವಿಧಾನಗಳಲ್ಲಿ ಸಿಬಿಎಸ್‌ಇ ಕೆಲವು ಪ್ರಮುಖ ಬದಲಾವಣೆಗಳನ್ನು ಘೋಷಿಸಿತ್ತು. ಈಗ ಪ್ರಶ್ನೆ ಪತ್ರಿಕೆಯಲ್ಲಿ ವಸ್ತುನಿಷ್ಠ ಪ್ರಶ್ನೆಗಳನ್ನು ಸೇರಿಸಲು ಪ್ರಸ್ತಾಪಿಸಿದೆ.

For Quick Alerts
ALLOW NOTIFICATIONS  
For Daily Alerts

English summary
CBSE has decided to reduce number of descriptive questions in the board exam question paper for class 10
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X