ಸಿಬಿಎಸ್ಇ ನೇಮಕಾತಿ 2020: ವಿವಿಧ ಹುದ್ದೆಗಳ ಕೀ-ಉತ್ತರ ಪ್ರಕಟ

ದಿ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) 2020ರ ನೇಮಕಾತಿ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟ ಮಾಡಿದೆ. ಸಿಬಿಎಸ್ಇ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಜನವರಿಯಂದು ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ-ಉತ್ತರಗಳನ್ನು ವೀಕ್ಷಿಸಬಹುದು.

ಸಿಬಿಎಸ್ಇ ಪ್ರವೇಶ ಪರೀಕ್ಷೆಯ ಕೀ-ಉತ್ತರ ರಿಲೀಸ್

ಸಿಬಿಎಸ್ಇ ಒಟ್ಟು 357 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಜನವರಿ ತಿಂಗಳಿನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು.

ಕೀ-ಉತ್ತರಗಳನ್ನು ಚೆಕ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಸಿಬಿಎಸ್ಇ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಸಿಬಿಎಸ್ಇ ನೇಮಕಾತಿ-2019ರ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನೀವು ಅರ್ಜಿ ಸಲ್ಲಿಸಿದ ಹುದ್ದೆ ಮತ್ತು ಕೀ-ಉತ್ತರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಸಿಬಿಎಸ್ಇ ಕೀ-ಉತ್ತರ ಪಿಡಿಎಫ್ ವೀಕ್ಷಿಸಿ
ಸ್ಟೆಪ್ 5: ಅಭ್ಯರ್ಥಿಗಳು ಕೀ-ಉತ್ತರದ ಪಿಡಿಎಫ್ ಅನ್ನು ಸೇವ್ ಮಾಡಿಕೊಂಡಿರತಕ್ಕದ್ದು.

ಅಭ್ಯರ್ಥಿಗಳು ಕೀ-ಉತ್ತರಗಳನ್ನು ಚೆಕ್ ಮಾಡುವುದಿದ್ದಲ್ಲಿ ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
CBSE released entrance exam answer key for various posts. CBSE recruitment notification released for 357 various posts And exam held on january.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X