CBSE 2021 Exam Date: ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಇಂದು ಬಿಡುಗಡೆ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 2021ನೇ ಸಾಲಿನ 10 ಮತ್ತು 12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಹ್ರಿಯಾಲ್ ನಿಶಾಂಖ್ ಅವರು ಇಂದು ಸಂಜೆ 6 ಗಂಟೆಗೆ ಪ್ರಕಟ ಮಾಡಲಿದ್ದಾರೆ. ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಆದ ಬಳಿಕ ವಿದ್ಯಾರ್ಥಿಗಳು ಸಿಬಿಎಸ್ಇ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನಿಡಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸಿಬಿಎಸ್ಇ 2021 ವೇಳಾಪಟ್ಟಿ ಇಂದು ಪ್ರಕಟ

ಸಾಮಾನ್ಯವಾಗಿ ಪ್ರತಿ ವರ್ಷ ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ನವೆಂಬರ್ ನಲ್ಲಿ ಪ್ರಕಟ ಮಾಡಲಾಗುವುದು ಮತ್ತು ಪರೀಕ್ಷೆಯನ್ನು ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ನಡೆಸಲಾಗುವುದು. ಆದರೆ ಪ್ರಸಕ್ತ ವರ್ಷ ಕೊರೋನಾ ಕಾರಣದಿಂದಾಗಿ ವಿಳಂಬವಾಗಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಡಿಸೆಂಬರ್ ನಲ್ಲಿ ಪ್ರಕಟ ಮಾಡಲಾಗುತ್ತಿದೆ ಮತ್ತು ಪರೀಕ್ಷೆಯನ್ನು ಫೆಬ್ರವರಿ ನಂತರದಲ್ಲಿ ನಡೆಸಲಾಗುವುದು ಎಂದು ಡಿಸೆಂಬರ್ 22ರಂದು ನಡೆದ ವೆಬಿನಾರ್ ನಲ್ಲಿ ಪೊಕ್ರಿಯಾಲ್ ನಿಶಾಂಖ್ ಹೇಳಿದ್ದರು.

ಅಭ್ಯರ್ಥಿಗಳು ಸಿಬಿಎಸ್ಇ ಪರೀಕ್ಷಾ ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://cbse.nic.in/ ಗೆ ಭೇಟಿ ನಿಡಿ.
ಸ್ಟೆಪ್ 2: ನಂತರ ಹೊಸ ಸುದ್ದಿ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಸಿಬಿಎಸ್ಇ ಪರೀಕ್ಷೆ 2021ರ ವೇಳಾಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
CBSE 2021 exam dates will be announced today at 6 pm.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+