CBSE Exam Registration 2021: 10 ಮತ್ತು 12ನೇ ತರಗತಿ ಪರೀಕ್ಷೆಗೆ ಖಾಸಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2021ನೇ ಸಾಲಿಗೆ 10 ಮತ್ತು 12ನೇ ತರಗತಿ ಪರೀಕ್ಷೆ ತೆಗೆದುಕೊಳ್ಳುವ ಖಾಸಗಿ ವಿದ್ಯಾರ್ಥಿಗಳಿಗೆ ಸೆಂಟ್ರಲ್ ಬೋರ್ಡ್‌ ಆಫ್‌ ಸೆಕೆಂಡರಿ ಎಜುಕೇಷನ್ (ಸಿಬಿಎಸ್ಇ) ಅರ್ಜಿಯನ್ನು ಬಿಡುಗಡೆ ಮಾಡಿದೆ.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಸಿಬಿಎಸ್ಇ ಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ 2021ನೇ ಸಾಲಿನ ಬೋರ್ಡ್ ಪರೀಕ್ಷೆಗೆ ಅರ್ಜಿಯನ್ನು ಸಲ್ಲಿಸಬಹುದು.

ಸಿಬಿಎಸ್ಇ ಬೋರ್ಡ್ ಪರೀಕ್ಷೆಗೆ 10 ಮತ್ತು 12ನೇ ತರಗತಿ ಖಾಸಗಿ ವಿದ್ಯಾರ್ಥಿಗಳಿಗೆ ಅರ್ಜಿ ಬಿಡುಗಡೆ

2021ನೇ ಸಾಲಿಗೆ ಖಾಸಗಿ ವಿದ್ಯಾರ್ಥಿಗಳು ಈ ಕೆಳಗಿನ ಕೆಟಗರಿಯಲ್ಲಿ ಪರೀಕ್ಷೆ ತೆಗೆದುಕೊಳ್ಳಬಹುದು:

ಕಂಪಾರ್ಟ್‌ಮೆಂಟ್‌ ಕೆಟಗರಿ
ಇಂಪ್ರೂವ್‌ಮೆಂಟ್
ಫೇಲ್ಯೂರ್ಸ್‌
ಅಡಿಷನಲ್ ಸಬ್ಜೆಕ್ಟ್‌
ಮಹಿಳೆ/ಅಂಗವಿಕಲ

ಅರ್ಜಿ ಸಲ್ಲಿಸುವುದು ಹೇಗೆ?:

ಸ್ಟೆಪ್ 1: ವಿದ್ಯಾರ್ಥಿಗಳು ಸಿಬಿಎಸ್ಇ ಯ ಅದಿಕೃತ ವೆಬ್‌ಸೈಟ್‌ https://cbse.nic.in/ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ "Submission of examination form by private candidates for examinations -2021 CLASS X And CLASS XII" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಆಯ್ಕೆಯ ಕೆಟಗರಿಯನ್ನು ಆಯ್ಕೆ ಮಾಡಿಕೊಳ್ಳಿ ನಂತರ ಫೋಟೋ ಸಲ್ಲಿಸಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿ
ಸ್ಟೆಪ್ 4: ಅಭ್ಯರ್ಥಿಗಳು ಅರ್ಜಿಯನ್ನು ಸಬ್‌ಮಿಟ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
CBSE invited online application from class 10 and 12 private candidates for board exam 2021.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X