CBSE Board Exams 2021: ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ದೇಶದಾದ್ಯಂತ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಬಿಎಸ್ಇ 10ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಮುಂದೂಡಲಾಗಿದೆ.

ರಾಷ್ಟ್ರದಾದ್ಯಂತ ಕೊರೋನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪರೀಕ್ಷೆಯನ್ನು ರದ್ದು ಮಾಡುವಂತೆ ಮನವಿ ಸಲ್ಲಿಸಿದ್ದವು.

ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮತ್ತು ಶಿಕ್ಷಣ ಸಚಿವಾಲದ ಇತರೆ ಹಿರಿಯ ಅಧಿಕಾರಿಗಳ ಜೊತೆ ಸಭೆ ಸಡೆದ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಿಬಿಎಸ್ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಮೇ 4ರಿಂದ ಜೂನ್ 7ರವರೆಗೆ ನಡೆಯಬೇಕಿದ್ದ ಸಿಬಿಎಸ್ಇ 10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ. ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗಳು ಮೇ 4 ರಿಂದ ಜೂನ್ 14,2021ರ ವರೆಗೆ ನಡೆಯಬೇಕಿತ್ತು. ಆದರೆ ಈ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಜೂನ್ 1ರಂದು ಪರಿಸ್ಥಿತಿಯ ಪರಾಮರ್ಶೆ ನಡೆಸಲಾಗುತ್ತದೆ. ಅದಕ್ಕೆ ಅನುಗುಣವಾಗಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಪರೀಕ್ಷೆಗಳನ್ನು ಪ್ರಾರಂಭಿಸುವ ಕನಿಷ್ಠ 15 ದಿನ ಮುಂಚಿತವಾಗಿ ಸೂಚನೆ ಹೊರಡಿಸಲಾಗುತ್ತದೆ ಎಂದು ತಿಳಿಸಲಾಗಿದೆ.

More News  

For Quick Alerts
ALLOW NOTIFICATIONS  
For Daily Alerts

English summary
CBSE cancelled class 10 exams and class 12 exam postponed.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+