ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ 10ನೇ ತರಗತಿ ಫಲಿತಾಂಶವನ್ನು ಇಂದು ಪ್ರಕಟ ಮಾಡಿದೆ. ಫಲಿತಾಂಶ ವೀಕ್ಷಿಸಲು ಇಲ್ಲಿ ಲಿಂಕ್ ಗಳನ್ನು ನೀಡಲಾಗಿದೆ.

10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದ್ದು, ಫಲಿತಾಂಶ ವೀಕ್ಷಿಸಲು ಇಲ್ಲಿ ಲಿಂಕ್ ಗಳನ್ನು ನೀಡಲಾಗಿದೆ. ಈ ಲಿಂಕ್‌ಗಳನ್ನು ಬಳಸಿ ಫಲಿತಾಂಶ ವೀಕ್ಷಿಸಬಹುದು ಅಥವಾ ಕೆಳಗಿನ ಸ್ಟೆಪ್ಸ್ ಅನುಸರಿಸಿ ಫಲಿತಾಂಶವನ್ನು ನೋಡಬಹುದು.
ಸಿಬಿಎಸ್ಇ 10 ತರಗತಿ ಫಲಿತಾಂಶ ವೀಕ್ಷಿಸಲು ಲಿಂಕ್ : ಲಿಂಕ್ 1
ಸಿಬಿಎಸ್ಇ 10 ತರಗತಿ ಫಲಿತಾಂಶ ವೀಕ್ಷಿಸಲು ಲಿಂಕ್ : ಲಿಂಕ್ 2
ಸಿಬಿಎಸ್ಇ 10 ತರಗತಿ ಫಲಿತಾಂಶ ವೀಕ್ಷಿಸಲು ಲಿಂಕ್ : ಲಿಂಕ್ 3
ಫಲಿತಾಂಶವನ್ನು ನೋಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಸಿಬಿಎಸ್ಇ 10ನೇ ತರಗತಿ ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://cbseresults.nic.in/ ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ 'ಸಿಬಿಎಸ್ಇ 10ನೇ ತರಗತಿ ಫಲಿತಾಂಶ 2021' ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ