ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯ 10ನೇ ತರಗತಿ ಫಲಿತಾಂಶ ಇಂದು ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಕುರಿತು ಸಿಬಿಎಸ್ಇ ಎಚ್ಕ್ಯೂ ಟ್ವೀಟ್ ಮಾಡಿದೆ.

ಪ್ರಸಕ್ತ ಸಾಲಿನಲ್ಲಿ ಕೊರೊನಾ ಹಿನ್ನೆಲೆಯಲ್ಲಿ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನವನ್ನು ಮಾಡಿ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ.
ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು. ಫಲಿತಾಂಶವನ್ನು ನೋಡುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.
ಸಿಬಿಎಸ್ಇ 10ನೇ ತರಗತಿ ಫಲಿತಾಂಶ ವೀಕ್ಷಿಸುವುದು ಹೇಗೆ ?
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://cbseresults.nic.in/ ಗೆ ಭೇಟಿ ನೀಡಿ.
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ 'ಸಿಬಿಎಸ್ಇ 10ನೇ ತರಗತಿ ಫಲಿತಾಂಶ 2021' ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ
For Quick Alerts
For Daily Alerts


Click it and Unblock the Notifications











