CBSE Roll Number Finder : ಫಲಿತಾಂಶ ವೀಕ್ಷಿಸಲಿರುವ ವಿದ್ಯಾರ್ಥಿಗಳು ರೋಲ್ ನಂಬರ್ ತಿಳಿಯುವುದು ಹೇಗೆ ?

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ (ಸಿಬಿಎಸ್ಇ) 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡುವ ಸಾಧ್ಯತೆ ಇದೆ.

ಸಿಬಿಎಸ್ಇ ಫಲಿತಾಂಶ : ರೋಲ್ ನಂಬರ್ ತಿಳಿದುಕೊಳ್ಳುವುದು ಹೇಗೆ ?

ಪ್ರಸಕ್ತ ಸಾಲಿನಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಬೋರ್ಡ್ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶ ಪತ್ರ ಲಭ್ಯವಾಗಿರುವುದಿಲ್ಲ. ಹಾಗಾಗಿ ಸಿಬಿಎಸ್ಇ ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಲು ರೋಲ್ ನಂಬರ್ ಅನ್ನು ಪಡೆದುಕೊಳ್ಳಬೇಕಿದೆ. ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡಿಕೊಳ್ಳು ರೋಲ್ ನಂಬರ್ ಪಡೆಯುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಸಿಬಿಎಸ್ಇ ಬೋರ್ಡ್ ಪರೀಕ್ಷೆ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.cbse.gov.in/cbsenew/cbse.html ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ಕೆಳಗೆ ಸ್ಕ್ರಾಲ್ ಮಾಡಿ ರೋಲ್ ನಂಬರ್ ಫೈಂಡರ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗಿ ಅಲ್ಲಿ ನಿಮ್ಮ ತರಗತಿ ಆಯ್ಕೆ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಅಲ್ಲಿ ಕೇಳಲಾಗಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 5 : ನಿಮ್ಮ ರೋಲ್ ನಂಬರ್ ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
CBSE cancelled board exams, students don't know their roll numbers. How to know roll numbers check here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X