ಸಿಬಿಎಸ್ಇ 10ನೇ ತರಗತಿ ಪರೀಕ್ಷಾ ಫಲಿತಾಂಶ ಇದೀಗ ಹೊರಬಿದ್ದಿದೆ. ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜ್ಯುಕೇಶನ್ ಇಂದು ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಿಬಿಎಸ್ಇ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದು. ಪರೀಕ್ಷಾ ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಸಿಬಿಎಸ್ಇ 10ನೇ ತರಗತಿ ರಿಸಲ್ಟ್ ಚೆಕ್ ಮಾಡುವುದು ಹೇಗೆ?:
ಸ್ಟೆಪ್ 1: ವಿದ್ಯಾರ್ಥಿಗಳು ಸಿಬಿಎಸ್ಇ ಅಧಿಕೃತ ವೆಬ್‌ಸೈಟ್‌ಗೆ ಲಾಗಿನ್ ಆಗಿ http://www.cbseresults.nic.in/
ಸ್ಟೆಪ್ 2: ಸಿಬಿಎಸ್ಇ 10 ನೇ ತರಗತಿ 2020 ರಿಸಲ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಿಮ್ಮ ರೋಲ್ ನಂಬರ್ ನಮೂದಿಸಿ
ಸ್ಟೆಪ್ 4: ಕೂಡಲೇ ನಿಮ್ಮ ರಿಸಲ್ಟ್ ಪರದೆ ಮೇಲೆ ಮೂಡುತ್ತದೆ
ಸ್ಟೆಪ್ 5: ನಂತರ ಮುಂದಿನ ರೆಫರೆನ್ಸ್ ಗಾಗಿ ಈ ಫಲಿತಾಂಶ ಡೌನ್‌ಲೋಡ್ ಮಾಡಿಕೊಳ್ಳಿ
ವಿದ್ಯಾರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts


Click it and Unblock the Notifications











