CBSE Class 12 Result 2021 : ಸಿಬಿಎಸ್ಇ 12ನೇ ತರಗತಿ ಫಲಿತಾಂಶ ವೀಕ್ಷಿಸುವುದು ಹೇಗೆ ?

ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ (ಸಿಬಿಎಸ್ಇ) 10 ಮತ್ತು 12ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸುವ ನೀರಿಕ್ಷೆಯಿದ್ದು, 12ನೇ ತರಗತಿ ಫಲಿತಾಂಶವನ್ನು ಇಂದು ಮಧ್ಯಾಹ್ನ 2 ಗಂಟೆಗೆ ಪ್ರಕಟ ಮಾಡಲಿದೆ. ಫಲಿತಾಂಶ ಪ್ರಕಟವಾದ ಬಳಿಕ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಸಿಬಿಎಸ್ಇ 12ನೇ ತರಗತಿ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://cbseit.in/cbse/2021/rfinder/RollDetails.aspx ಗೆ ಭೇಟಿ ನೀಟಿ ರೋಲ್ ನಂಬರ್ ಪಡೆದುಕೊಳ್ಳಿ.
ಸ್ಟೆಪ್ 2: ವಿದ್ಯಾರ್ಥಿಗಳು https://cbseresults.nic.in/ ಅಥವಾ https://www.cbse.gov.in/ ಗೆ ಭೇಟಿ ನೀಡಿ.
ಸ್ಟೆಪ್ 3: ನಂತರ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 5: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
CBSE will announce class 12 results today at 2 pm. How to check results read here.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X